Public App Logo
Jansamasya
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
Bareilly
Bcci
Agra
Breaking
Aimim
Railway
Bsf
Fatehpur
Meerut
Raebareli
Rain
Kashmir
���ाकिस्तान
Trending
���िवाद
Bengal
���खिलेश
���ारतीय
���ोगी_आदित्यनाथ
Faridabad

ಬೆಂಗಳೂರು ಉತ್ತರ: ರಾಜ್ಯದ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಉಡುಪಿ,ದ.ಕನ್ನಡ,ಉ.ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ 2 ದಿನ ರೆಡ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಆಗಸ್ಟ್ 17ರಂದು ಸಂಜೆ 5 ಗಂಟೆಗೆ ಪ್ರಕಟಣೆ ಹೊರಡಿಸಿರುವ‌ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್,"ಆಂಧ್ರಪ್ರದೇಶ ಮತ್ತು ಓರಿಸ್ಸಾದ ಕರಾವಳಿ ತೀರದಲ್ಲಿ ವಾಯಭಾರ ಕುಸಿತದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ರಭಸದಿಂದ ಮಳೆಯಾಗಲಿದೆ. ಕರಾವಳಿ, ಮಲೆನಾಡು ವ್ಯಾಪ್ತಿಯಲ್ಲಿ ಮಳೆ ತೀವ್ರತೆ ತುಸು ಜೋರಾಗಿ ಇರಲಿದೆ. ಉತ್ತರ ಮತ್ತು ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ವರ್ಷಧಾರೆಯಾಗಲಿದೆ" ಎಂದು ತಿಳಿಸಿದ್ದಾರೆ