Public App Logo
Jansamasya
���ादसा
News
Bjp
National
Bihar
���ीजेपी
���िधायक
Congress
Modi
Delhi
Viral
Jharkhand
Rajasthan
���मित_शाह
Breakingnews
Narendramodi
Nitishkumar
Madhya_pradesh
Pmmodi
Rahulgandhi
���रियाणा
Haryana
Crimenews
Nda
School
Cbi
Mathura
Fatehpur
Jodhpur

ಹೊಸಪೇಟೆ: ವಿಜಯನಗರ ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ,ಹುಲಿ ವೇಷವನ್ನು ತೊಟ್ಟು ನೃತ್ಯ ಮಾಡಿ ಗಮನ ಸೆಳೆದ:ಯುವಕರು

ವಿಜಯನಗರ ಜಿಲ್ಲೆಯಾದ್ಯಂತ ಮೊಹರಂ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ ಇದರ ಹಿನ್ನೆಲೆಯಲ್ಲಿ ಈ ಹಬ್ಬದಲ್ಲಿ ಹರಕೆಯನ್ನು ತೀರಿಸಲು ಯುವಕರು ಹುಲಿ ವೇಷವನ್ನು ತೊಟ್ಟು ವಿವಿಧ ಕಡೆ ಸಂಚರಿಸಿ ನೃತ್ಯವನ್ನು ಮಾಡಿ ನೋಡುಗರ ಗಮನ ಸೆಳೆದರು.