ಧಾರವಾಡ: ನವಲಗುಂದ ಪಟ್ಟಣದಲ್ಲಿ ಜನರ ಸಮಸ್ಯೆಗಳನ್ನ ಆಲಿಸಿದ ಶಾಸಕ ಎನ್ ಎಚ್ ಕೋನರಡ್ಡಿ
ನವಲಗುಂದ ಪಟ್ಟಣದಲ್ಲಿ ಜನರ ಸಮಸ್ಯೆಗಳನ್ನ ಆಲಿಸಿದ ಶಾಸಕ ಎನ್ ಎಚ್ ಕೋನರಡ್ಡಿ, ಅಧಿಕಾರಿಗಳಿಗೆ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಮಂಗಳವಾರ ನವಲಗುಂದ ತಾಲೂಕಿನ ವಿವಿಧ ಕಡೆಗಳಿಂದ ಆಗಮಿಸಿದ ಜನರ ಸಮಸ್ಯೆಗಳನ್ನ ಆಲಿಸಿ, ಅಧಿಕಾರಿಗಳಿಗೆ ಕರೆ ಮಾಡಿ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಸೂಚನೆ ನೀಡಿದರು.