ಕಲಬುರಗಿ: ಬಕ್ರೀದ್ ಹಬ್ಬ ಹಿನ್ನೆಲೆ ನಗರದ ಕೆಸಿಟಿ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಂ ಬಾಂಧವರು
ಇಂದು ಬಕ್ರೀದ್ ಹಬ್ಬ ಹಿನ್ನೆಲೆಯಲ್ಲಿ ಕಲಬುರಗಿ ನಗರದ ರಿಂಗ್ ರಸ್ತೆಯಲ್ಲಿರುವ ಕೆಸಿಟಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಜೂನ್ 7 ರಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಂ ಬಾಂಧವರು. ಈ ಸಂದರ್ಭದಲ್ಲಿ ಪ್ರಾರ್ಥನೆಯಲ್ಲಿ ಸಾವಿರಾರು ಜನ ಭಾಗವಹಿಸಿದ್ದರು