ಧಾರವಾಡ: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಹಿಂದೂ ಹಡಪದ ಎಂದು ಬರೆಯಿಸಿ: ನಗರದಲ್ಲಿ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಅಧ್ಯಕ್ಷ ಈರಣ್ಣ
ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ ಹಿಂದೂ ಎಂದು ಜಾತಿ ಕಾಲಂನಲ್ಲಿ ಹಡಪದ ಎಂದು ಬರೆಯಿಸಿ ಎಂದು ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಅಧ್ಯಕ್ಷ ಈರಣ್ಣ ಚಿಕ್ಕಬೆಳ್ಳಿಕಟ್ಟಿ ಮನವಿ ಮಾಡಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಡಪದ ಅಪ್ಪಣ್ಣ ದೇವರ ಸಂಸ್ಥಾನ ಮಠದಲ್ಲಿ ಅನ್ನದಾನಿ ಭಾರತಿ ಸ್ವಾಮೀಜಿಗಳ ನೇತೃತ್ವದಲ್ಲಿ ಸಮಾಜದ ಹಿರಿಯರು ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆಸಿ, ಮಕ್ಕಳ ಶೈಕ್ಷಣಿಕ ಸೌಲಭ್