ಹಾವೇರಿಯಲ್ಲಿ ನರೇಗಲ್ ಕೋಮುಗಲಭೆ ಕಾವು ಆರೋ ಮುನ್ನವೇ ಮತ್ತೊಂದು ಘಟನೆ..!| News 2 Kannada |
#haveri #hirekerur #rattihalli #MurderCase #CrimeNews #PoliceInvestigation #ಹಾವೇರಿ #KannadaNewsChannel #breakingnewstoday #news2kannada
ಕ್ಷುಲ್ಲಕ ಕಾರಣಕ್ಕೆ ಬೀದಿ ಬದಿ ವ್ಯಾಪಾರಿ ಮೇಲೆ ಮನಸ್ಸೊಯಿಚ್ಚೆ ಹಲ್ಲೆ..
ಎದೆಗೆ ಕಾಲಿನಿಂದ ಒದ್ದು ಹಲ್ಲೆಗೈದ ನಾಲ್ವರು ಮುಸ್ಲಿಂ ಯುವಕರು..
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ನಡೆದಿರೋ ಘಟನೆ..
ಹಲ್ಲೆ ತೀವ್ರತೆಗೆ ಸ್ಥಳದಲ್ಲೇ ಸಾವನ್ನಪ್ಪಿದ ಶಿವಾಜಿರಾವ್ ಬೈರೋಜಿ (55).
ಮೊಟ್ಟೆ ಖರೀದಿಸಲು ಅಂಗಡಿಗೆ ಬಂದಿದ್ದ ನಾಲ್ವರು ಮುಸ್ಲಿಂ ಯುವಕರು.
ನಾನು ಕೊಟ್ಟಿದ್ದು ₹500 ಎಂದು ಜಗಳ ತೆಗದ ವಾಸೀಮ್ ಎಂಬ ಯುವಕ.
ಇಲ್ಲ ಕೊಟ್ಟಿದ್ದು ₹100 ಎಂದಿದ್ದಕ್ಕೆ ಮೃತ ಶಿವಾಜಿರಾವ್ ಮಗನ ಜೊತೆ ಗಲಾಟೆ.
ಮಗನ ಜೊತೆ ಗಲಾಟೆ ಬಿಡಿಸಲು ಬಂದಾಗ ತಂದೆಗೆ ಹೊಡೆದ ಯುವಕರು.
ವಾಸೀಮ್ ಮುಲ್ಲಾ,ಸರ್ಪರಾಜ್ ಮುಲ್ಲಾ,ಸಾದಿಕ್ ಮುಲ್ಲಾ ಹಾಗೂ ಶಿರಾಜ್ ಮುಲ್ಲಾ ಆರೋಪಿಗಳು..
ಘಟನೆ ಬಳಿಕ ಸ್ಥಳದಿಂದ ಎಸ್ಕೇಪ್ ಆಗಿರೋ ನಾಲ್ವರು ಆರೋಪಿಗಳು.
ಶಿವಾಜಿರಾವ್ ಮೃತದೇಹ ಮರೋಣತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ.
ಘಟನೆ ಬಗ್ಗೆ ಶಿವಾಜಿರಾವ್ ಮಗ ಭರತ್ ನಿಂದ ಪೊಲೀಸ್ ಠಾಣೆಗೆ ದೂರು.
ಸ್ಥಳಕ್ಕೆ ಐಜಿ ರವಿಕಾಂತೇಗೌಡ ಹಾಗೂ ಎಸ್ಪಿ ಯಶೋದಾ ವಂಟಗೋಡಿ ಭೇಟಿ.
ಈ ಘಟನೆಯಿಂದಾಗಿ ರಟ್ಟಿಹಳ್ಳಿ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ಸೃಷ್ಠಿ..
ರಟ್ಟಿಹಳ್ಳಿ ಪೋಲಿಸ್ ಠಾಣೆಯಲ್ಲಿ ದಾಖಲಾಗಿರೋ ಪ್ರಕರಣ.