ರಬಕವಿ-ಬನಹಟ್ಟಿ: ಉದ್ವಿಗ್ನಗೊಂಡಿದ್ದ ಸಮೀರವಾಡಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ತಿಳಿಗೊಂಡ ಪರಿಸ್ಥಿತಿ
ಉದ್ವಿಗ್ನಗೊಂಡಿದ್ದ ಸಮೀರವಾಡಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಪರಿಸ್ಥಿತಿ ಶಾಂತಗೊಂಡಿದೆ.ರೈತರು ನಡೆಸುತ್ತಿದ್ದ ಹೋರಾಟದ ವೇಳೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ ಹಿನ್ನೆಲೆ ಹಾಗೂ ಮೂವತ್ತಕ್ಕೂ ಅಧಿಕ ಕಬ್ಬು ತುಂಬಿದ ಟ್ರ್ಯಾಕ್ಟರಗಳಿಗೆ ಬೆಂಕಿ ಇಟ್ಟ ಪರಿಣಾಮ ಪರಿಸ್ಥಿತಿ ಉದ್ವಿಗ್ನ ಗೊಂಡಿತ್ತು.