ಭಾಲ್ಕಿ: ಚಳಕಾಪುರ ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿದ ಹನುಮಾನ ಪಲ್ಲಕ್ಕಿ ಉತ್ಸವ; ಸಂಸದ ಸಾಗರ್ ಖಂಡ್ರೆ ಭಾಗಿ
Bhalki, Bidar | Oct 22, 2025 ಭಾಲ್ಕಿ; ತಾಲೂಕಿನ ಚಳಕಾಪುರ ಗ್ರಾಮದಲ್ಲಿ ಹನುಮಾನ ಪಲ್ಲಕ್ಕಿ ಉತ್ಸವ ಅದ್ಧೂರಿಯಾಗಿ ಜರುಗಿತು. ಸಂಸದ ಸಾಗರ್ ಖಂಡ್ರೆ ಸೇರಿದಂತೆ ಪ್ರಮುಖರು, ಗಣ್ಯರು ಪಾಲ್ಗೊಂಡಿದ್ದರು