ಗುಳೇದಗುಡ್ಡ: ಪಟ್ಟಣದ ಭಂಡಾರಿ ಕಾಲೇಜಿನಲ್ಲಿ ಅರ್ಥಪೂರ್ಣವಾಗಿ ಜರುಗಿದ ಮಹಿಳಾ ಆರೋಗ್ಯ ಅರಿವು ಕಾರ್ಯಕ್ರಮ
ಗುಳೇದಗುಡ್ಡ ಪಟ್ಟಣದ ಬಂಡಾರಿ ಮತ್ತು ರಾಟಿ ಪದವಿ ಮಹಾವಿದ್ಯಾಲಯದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಆರೋಗ್ಯ ಅರಿವು ಕಾರ್ಯಕ್ರಮ ಬಹಳಷ್ಟು ಅರ್ಥಪೂರ್ಣವಾಗಿ ಜರುಗಿತು ಸಮುದಾಯ ಆರೋಗ್ಯ ಕೇಂದ್ರದ ಆಪ್ತಸಮಾಲೋಚಕಿ ಜ್ಯೋತಿ ಮನಸಿನ ಕಾಯಿ ಉಪನ್ಯಾಸ ನೀಡಿದರು