ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಿಡಾಡಿ ದನಕರುಗಳ ಮಾಲೀಕರು ತಮ್ಮ ದನಕರುಗಳನ್ನು ಮನೆಯಲ್ಲಿಯೇ ಕಟ್ಟಿಕೊಳ್ಳಬೇಕು. ಇಲ್ಲದಿದ್ದಲ್ಲಿ ಸಾರ್ವಜನಿಕ ಉಪದ್ರವದಡಿ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ನಗರದಲ್ಲಿ ಬಿಡಾಡಿ ದನಕರುಗಳು ಮುಖ್ಯರಸ್ತೆಗಳಲ್ಲಿ ಅಡ್ಡಲಾಗಿ ತಿರುಗಾಡುವುದು, ಮಲಗಿರುವುದು ಮತ್ತು ಸಾರ್ವಜನಿಕರಿಗೆ ವಾಹನ ಸಂಚಾರಕ್ಕೆ ತೊಂದರೆಯುAಟು ಮಾಡುತ್ತಿರುವುದು ಕಂಡುಬAದಿದ್ದು, ಇದರಿಂದ ಬಿಡಾಡಿ ದನಗಳಿಗೂ ತೊಂದರೆಯಾಗುತ್ತಿದೆ. ಬಿಡಾಡಿ ದನಗಳ ಮಾಲೀಕರು ಈ ಕುರಿತು ಗಮನ ಹರಿಸದೇ ದನಕರುಗಳನ್ನು ರಸ್ತೆಗಳ ಮೇಲೆ ಬಿಡುತ್ತಿರುವುದನ್ನು ಪಾಲಿಕೆಯು ಗಂಭೀರವಾಗಿ ಪರಿಗಣಿಸಿದೆ. ಹಾಗಾಗಿ ಬಿಡಾಡಿ ದನಕರುಗಳ ಮಾಲೀಕರು ತಮ್ಮ ದನಕರುಗಳನ್ನು ತಮ್ಮ ಸುಪರ್