ಖಾನಾಪುರ: ತೋಪಿನಕಟ್ಟಿ ಗ್ರಾಮದಲ್ಲಿ ಖೋ-ಖೋ ಮತ್ತು ಕಬಡ್ಡಿ ಸ್ಪರ್ಧೆಗೆ ಚಾಲನೆ ನೀಡಿದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೋಳಿ
ತೋಪಿನಕಟ್ಟಿ ಗ್ರಾಮದಲ್ಲಿ ಖೋ-ಖೋ ಮತ್ತು ಕಬಡ್ಡಿ ಸ್ಪರ್ಧೆಗೆ ಚಾಲನೆ ನೀಡಿದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೋಳಿ. ಖಾನಾಪುರ ತಾಲೂಕಿನ ತೋಪಿನಕಟ್ಟಿ ಗ್ರಾಮದಲ್ಲಿ ದೀಪಾವಳಿಯ ಪ್ರಯುಕ್ತ ಶ್ರೀ ಮಹಾಲಕ್ಷ್ಮೀ ಪ್ರೌಢಶಾಲಾ ಮಾಜಿ ವಿದ್ಯಾರ್ಥಿಗಳ ವತಿಯಿಂದ ಆಯೋಜಿಸಲಾಗಿದ್ದ ಖೋ-ಖೋ ಮತ್ತು ಕಬಡ್ಡಿ ಸ್ಪರ್ಧೆಗೆ ಶನಿವಾರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೋಳಿ ಅವರು ಚಾಲನೆ ನೀಡಿದರು ಈ ಸಂದರ್ಭದಲ್ಲಿ ಶಾಸಕ ವಿಠಲ ಹಲಗೇಕರ್ ಮತ್ತು ಗ್ರಾಮದ ಮುಖಂಡರು ಉಪಸ್ಥಿತರಿದ್ದರು