ಔರಾದ್: ಪೊಲೀಸರಿಂದ ಡ್ರೋನ್ ಕ್ಯಾಮೆರಾ ಬಳಸಿ ಹತ್ತಿ ಬೆಳೆ ಮಧ್ಯೆ ಬೆಳೆದ 8.12 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ; ಕರಂಜಿ(ಬಿ) ಗ್ರಾಮದಲ್ಲಿ ಘಟನೆ
Aurad, Bidar | Sep 16, 2025 ಔರಾದ್: ಜಮೀನಿನಲ್ಲಿ ಬೆಳೆದ ಹತ್ತಿ ಬೆಳೆದ ಗಾಂಜಾ ಜಪ್ತಿ ಮಾಡಿಕೊಂಡ ಘಟನೆ ತಾಲೂಕಿನ ಕರಂಜಿ(ಬಿ) ಗ್ರಾಮದಲ್ಲಿ ಜರುಗಿದೆ. ಕರಂಜಿ ಗ್ರಾಮದ ನಿವಾಸಿ ಸಂಜೀವರೆಡ್ಡಿ ಗಾಂಜಾ ಬೆಳೆದು ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿಯಾಗಿದ್ದಾನೆ. ಈ ಕುರಿತು ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.