*ಹೊಸಕೋಟೆ* ವಿಜೃಂಭಣೆಯಿಂದ ನಡೆದ ಶ್ರೀ ಭದ್ರಕಾಳಮ್ಮ ದೇವಿಯ 11ನೇ ವರ್ಷದ ಜಾತ್ರಾ ಮಹೋತ್ಸವ. 2 ದಿನಗಳ ಕಾಲ ನಡೆದ ಅದ್ದೂರಿ ಜಾತ್ರಾ ಮಹೋತ್ಸವ ಪ್ರಯುಕ್ತ ಇಂದು ರಥೋತ್ಸವ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚಸಿತು. ಕಾರ್ಯಕ್ರಮದಲ್ಲಿ ಬೆಳ್ಳಾವಿ ವೀರಸಂಸ್ಥಾನ ಮಠದ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮಿಗಳು ಹಾಗೂ ದೇವಾಲಯದ ಪ್ರಧಾನ ಅರ್ಚಕರಾದ ಕೆಬಿ ನಾಗರಾಜ ಶಾಸ್ತ್ರಿಗಳ ದಿವ್ಯ ಸಾನಿದ್ಯದಲ್ಲಿ ಜಾತ್ರಾ ಮಹೋತ್ಸವ ನಡೆಯಿತು.