ದಾವಣಗೆರೆ: ಮದ್ದೂರಿನಲ್ಲಿ ಕಲ್ಲು ತೂರಾಟ, ಹಿಂದೂಗಳ ಮೇಲೆಯೇ ಕಾಂಗ್ರೆಸ್ ಆರೋಪ: ನಗರದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಎಸ್.ಅರುಣ
Davanagere, Davanagere | Sep 10, 2025
ಮದ್ದೂರಿನಲ್ಲಿ ಶ್ರೀ ಗಣೇಶೋತ್ಸವ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದರೂ ಮುಸ್ಲಿಮರ ಪರ ಕಾಂಗ್ರೆಸ್ಸಿಗರು ಮಾತನಾಡುತ್ತಾ, ಹಿರಿಯಕ್ಕನ ಚಾಳಿ ಮನೆ...