ಕೃಷ್ಣರಾಜಪೇಟೆ: ಪಟ್ಟಣದ ಟಿಎಪಿಸಿಎಂಎಸ್ ಚುನಾವಣೆ ಕೊನೆಗೂ ಫಿಕ್ಸ್, ಚುನಾವಣಾ ಅಧಿಕಾರಿಗಳಿಂದ ಸುದ್ದಿಗೋಷ್ಠಿ
ಕೃಷ್ಣರಾಜಪೇಟೆ ತಾಲ್ಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ ಇದರ ಆಡಳಿತ ಮಂಡಳಿಗೆ ಐದು ವರ್ಷಗಳ ಅವಧಿಗೆ ನಿದರ್ೇಶಕರ ಆಯ್ಕೆಯ ನಡೆಯಲಿದ್ದು ಇದೇ ಸೆಪ್ಟೆಂಬರ್ 28ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಅಧಿಕಾರಿಗಳಾದ ತಹಶೀಲ್ದಾರ್ ಡಾ.ಯು. ಎಸ್.ಅಶೋಕ್ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ಟಿಎಪಿಸಿಎಂಎಸ್ ಆಡಳಿತ ಮಂಡಳಿಗೆ ಸ್ಪಧರ್ಿಸಲು ನಾಮಪತ್ರ ಸಲ್ಲಿಸುವವರು ಕೆ.ಆರ್.ಪೇಟೆ ಪಟ್ಟಣದ ಟಿಎಪಿಸಿಎಂಎಸ್ ನ ಆಡಳಿತ ಮಂಡಳಿಯ ಕಚೇರಿಯಲ್ಲಿ ರಜಾ ದಿನಗಳನ್ನು ಹೊರತುಪಡಿಸಿ ಸೆಪ್ಟೆಂಬರ್ 20 ರವರೆಗೆ ನಾಮಪತ್ರವನ್ನು ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್ 22ರಂದು ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು ಸೆಪ್ಟೆಂಬರ್ 23ರ ಮಂಗಳವಾರ ಮಧ್ಯಾನ ಮೂರು ಗಂಟೆಯ ಒಳಗೆ ನಾಮಪತ್ರವನ್ನು ಹಿಂತೆಗೆದುಕೊಳ್ಳಲು ಅವಕಾಶವ