ವಿರಾಜಪೇಟೆ: ಕೊಡಗು ಬಲಮುರಿ ಗ್ರಾಮದ ಅಭಿವೃದ್ಧಿಗೆ 10 ಲಕ್ಷ ರೂ. ಅನುದಾನ ಬಿಡುಗಡೆ!
ಕೊಡಗಿನ ಬಲಮುರಿ ಗ್ರಾಮದ ನೆಬ್ಬು ಕೇರಿ ರಸ್ತೆ ಅಭಿವೃದ್ಧಿಗಾಗಿ ಶಾಸಕ ಎ.ಎಸ್. ಪೊನ್ನಣ್ಣ ಅವರು 10 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ. ರಸ್ತೆ ಕಾಮಗಾರಿಯಿಂದ ಸ್ಥಳೀಯರಿಗೆ ಸಂಚಾರ ಸುಗಮವಾಗಲಿದ್ದು, ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.