ಮಧುಗಿರಿ: ಗೌರಿ ಗಣೇಶ ಹಬ್ಬದ ಆಚರಣೆಗೆ ಪೊಲೀಸ್ ಕಟ್ಟುನಿಟ್ಟಿನ ಸೂಚನೆ
ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಯೋಜಕರಿಗೆ ಸಭೆ ನಡೆಸಿ ಸೂಚನೆ ನೀಡಲಾಗಿದೆ. ಹಬ್ಬವನ್ನು ಶಾಂತಿ, ಸೌಹಾರ್ದತೆ ಮತ್ತು ಸರ್ಕಾರದ ನಿಯಮಗಳ ಅನ್ವಯ ಕಾನೂನುಬದ್ಧವಾಗಿ ಆಚರಿಸುವಂತೆ ಸಿಪಿಐ ಸೂಚಿಸಿದ್ದಾರೆ.