ಮಂಗಳೂರು: ಹಂಪನಕಟ್ಟೆಯಲ್ಲಿ ವೆನ್ಲಾಕ್ ಆಸ್ಪತ್ರೆಗೆ ಎಂ ಎಲ್ಸಿ ಐವನ್ ಭೇಟಿ ಪರಿಶೀಲನೆ
ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ ರವರು ಇಂದು ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ನಡೆಯಲಿರುವ ವೆನ್ಲಾಕ್ ಹಾಗೂ ಲೇಡಿ ಗೋಷನ್ ಆಸ್ಪತ್ರೆಯ 175th ವರ್ಷದ ಕಾರ್ಯಕ್ರಮದ ಬಗ್ಗೆ ಚರ್ಚಿಸಿದರು.