ಹುಬ್ಬಳ್ಳಿ ನಗರ: ನಗರದಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಹಸು ಸಜೀವ ದಹನ
ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು ಹಸು ಸಜೀವವಾಗಿ ದಹನಗೊಂಡಿರುವ ಘಟನೆ ನಡೆದಿದೆ.  ಹುಬ್ಬಳ್ಳಿಯ ದುರ್ಗದ ಮೇಲೆ ಹತ್ತಿರ ಬೆಳಂ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು. ಘಟನೆಯಲ್ಲಿ ಹಸು ಒಂದು ಸಚಿವ ದಹನಗೊಂಡಿದೆ. ಅಗ್ನಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಘಟನೆಯಲ್ಲಿ ಹಲವು ವಸ್ತುಗಳು ಸುಟ್ಟು ಕರಕಲಾಗಿವೆ. ಘಟನೆ ಶಹರ  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.