Public App Logo
Jansamasya
National
Fidfimpact
Pmmsy
Fitwithfish
Valueaddition
South_delhi
North_delhi
Vandemataram
Dahd
West_delhi
North_west_delhi
Haryana
Matsyasampadasesamriddhi
���ीएसटी
Cybersecurityawareness
Nextgengst
Happydiwali
Diwali2025
Railinfra4andhrapradesh
Responsiblerailyatri
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Swasthnarisashaktparivar
Delhi

ಕಂಪ್ಲಿ: ಕಸ ವಿಲೇವಾರಿ ಘಟಕಕ್ಕೆ ಶಿರಸಿ ಸಹಾಯಕ ಆಯುಕ್ತರ ಪರಿಶೀಲನಾ ಭೇಟಿ

Kampli, Ballari | Nov 21, 2025
ನ.21,ಶುಕ್ರವಾರ ಬೆಳಿಗ್ಗೆ 11ಕ್ಕೆ ಪ್ರಗತಿ ಪರಿಶೀಲನೆಯ ಭಾಗವಾಗಿ ತಾಲೂಕು ಉಪವಿಭಾಗಾಧಿಕಾರಿ ಹಾಗೂ ಶಿರಸಿ ಸಹಾಯಕ ಆಯುಕ್ತರಾದ ಕಾವ್ಯರಾಣಿ ರವರು ಕಂಪ್ಲಿ ನಗರದಲ್ಲಿರುವ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಸ್ಥಿತಿಗತಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ತಹಶಿಲ್ದಾರ್, ಪುರಸಭೆ ಅಧಿಕಾರಿಗಳು ಹಾಗೂ ಸಂಬಂಧಿತ ಸಿಬ್ಬಂದಿ ಉಪಸ್ಥಿತರಿದ್ದರು. ಅಧಿಕಾರಿಗಳು ಘಟಕದ ಕಾರ್ಯವಿಧಾನ, ತ್ಯಾಜ್ಯ ವಿಂಗಡಣೆ, ನಿರ್ವಹಣೆ ಕುರಿತು ಪರಿಶೀಲನೆ ನಡೆಸಿ ಅಗತ್ಯ ಸೂಚನೆ ನೀಡಿದರು.

MORE NEWS