1200 ಫಲಾನುಭವಿಗಳಿಗೆ ಹೀಗಾಗಲೇ ಪಂಪು ಮೋಟಾರ್ ವಿತರಣೆ ಮಾಡಲಾಗಿದೆ : ಪಟ್ಟಣದಲ್ಲಿ ಶಾಸಕ ಎಸ್. ಎನ್. ನಾರಾಯಣಸ್ವಾಮಿ ಗಂಗಾ ಕಲ್ಯಾಣ ಯೋಜನೆಯಡಿ ಬೋವಿ ನಿಗಮ ಮಂಡಳಿ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಜನಾಂಗದ 12 ಮಂದಿ ಫಲಾನುಭವಿಗಳಿಗೆ ಈಗಾಗಲೇ ಕೊರದಿರುವ ಕೊಳವೆ ಬಾವಿಗಳಿಗೆ ಪಂಪ್ ಹಾಗೂ ಮೋಟಾರ್ಗಳನ್ನು ವಿತರಣೆ ಮಾಡುತ್ತಿದ್ದೇವೆ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು. ಬಂಗಾರಪೇಟೆ ಪಟ್ಟಣದ ಎಸ್ ಎನ್ ರೆಸಾರ್ಟ್ ನಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆಯಲ್ಲಿ ಹಮ್ಮಿಕೊಂಡಿದ್ದ ಪಂಪು ಮೋಟಾರ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಮ್ಮ ಸರ್ಕಾರ ಬಡವರಿಗೆ ಜೀವನ