ಹೊಸಕೋಟೆ: ಹೊಸಕೋಟೆಯ ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಹೊತ್ತಿ ಉರಿದ ಪ್ಲಾಸ್ಟಿಕ್ ವಸ್ತುಗಳು
ಹೊಸಕೋಟೆ ಬೆಳ್ಳಂ ಬೆಳಿಗ್ಗೆ ಹೊಸಕೋಟೆ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಬೆಳಗಿನ ಜಾವ 5:30ರ ಸುಮಾರಿಗೆ ಕಾರ್ಖಾನೆಯಲ್ಲಿ ಬೆಂಕಿ ವಾರ್ಮ್ ಗೇರ್ಸ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತಾ, ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಕಾರ್ಖಾನೆಯಲ್ಲಿ ವೇಸ್ಟ್ ಪ್ಲಾಸ್ಟಿಕ್ ಇದ್ದ ಹಿನ್ನೆಲೆ ಬೆಂಕಿ ಅವಘಡಕ್ಕೆ ಕಾರಣ