ಮೀಟ್ ಮಾರುಕಟ್ಟೆಯಲ್ಲಿ ದನದ ಮಾಂಸ ಮಾರಾಟಕ್ಕೆ ಅನುವು ಮಾಡಿಕೊಡುವಂತೆ ಸೇವ್ ಕೆಜಿಫ್ ನ ಮುಖಂಡ ಜ್ಯೋತಿ ಬಸು ಒತ್ತಾಯ ಕೆಜಿಎಫ್ ನಗರದ ಮೀಟ್ ಮಾರುಕಟ್ಟೆಯಲ್ಲಿ ಸುಮಾರು ವರ್ಷಗಳಿಂದ ದನದ ಮಾಂಸ ಮಾರಾಟ ಮಾಡುತ್ತಿದ್ದು ಅಧಿಕಾರಿಗಳು ಈಗಾಗಲೇ ದನದ ಮಾಂಸದ ಅಂಗಡಿಗಳನ್ನು ಬಂದ್ ಮಾಡಿಸಿದ್ದು ವ್ಯಾಪಾರಸ್ಥರು ಸಂಕಷ್ಟಕ್ಕೆ ಸಿಲುಕಿದ್ದು ಈ ಕೂಡಲೇ ಅಧಿಕಾರಿಗಳು ಧನದ ಮಾಂಸ ಮಾರಾಟ ಮಾಡಲು ಸೂಕ್ತ ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸುವಂತೆ ಅವರು ಒತ್ತಾಯಿಸಿದ್ದು ಇಲ್ಲವಾದ ಅಲ್ಲಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಸೋಮವಾರ ಸಂಜೆ 5:00 ಯಲ್ಲಿ ಎಚ್ಚರಿಕೆ ನೀಡಿದ್ದಾರೆ