ಕಲಬುರಗಿ: ಹರಸೂರ ಗ್ರಾಮದಲ್ಲಿ ಭಾಗ್ಯವಂತಿ ದೇವರ ಜಾತ್ರಾ ಮಹೋತ್ಸವ
ಕಲಬುರಗಿಯ ಗ್ರಾಮೀಣ ಕ್ಷೇತ್ರದಲ್ಲಿ ಬರುವ ಹರಸೂರ ಗ್ರಾಮದಲ್ಲಿ ಭಾಗ್ಯವಂತಿ ದೇವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮುಡ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅ.19 ರಂದು ನಡೆದ ಜಾತ್ರೆ