ದೀಪಕ್ ಎಂಬ ಯುವಕನ ಮೇಲೆ ನಾನು ಹಲ್ಲೆ ಮಾಡಿದ್ದೇನೆ ಎಂದು ಸುಳ್ಳು ಆರೋಪ ಮಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಜಿಲಾನಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು. ದೀಪಕ್ ಎಂಬ ಯುವಕ ನನಗೆ ಪರಿಚಯವಿಲ್ಲ. ದೀಪಕ್ ಮೇಲೆ ನಾನು ಹಲ್ಲೆ ಮಾಡಿದ್ದೇನೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇವನ ಹಿಂದೆ ಬೇರೆಯವರು ಇದ್ದಾರೆ. ನಾನೇ ಕುದ್ದು ಪೊಲೀಸ್ ಠಾಣೆಗೆ ಹೋಗಿ ಹೇಳಿದ್ದೇನೆ. ನನ್ನ ಮೊಬೈಲ್ ಲೋಕೇಶ್, ಹಾಗೂ ಹಲ್ಲೆ ನಡೆದ ಸ್ಥಳದ ಸಿಸಿಟಿವಿ ಪರಿಶೀಲನೆ ಮಾಡಿ ಕ್ರಮಕೈಗೊಳ್ಳಿ. ನನನ್ನು ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.