ಹುನಗುಂದ: ಪಟ್ಟಣದಲ್ಲಿ ತಾಲೂಕಾಡಳಿತ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ತಾಲೂಕಾ ಆಡಳಿತ ವತಿಯಿಂದ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವವನ್ನು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಅ.07 ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಉದ್ಘಾಟಿಸಿದರು. ತಹಸೀಲ್ದಾರ್ ಪ್ರದೀಪ ಹಿರೇಮಠ, ತಾಲೂಕಾ ಪಂಚಾಯತ ಕಾಯ೯ನಿವಾ೯ಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೇದಾರ ಹಾಗೂ ಸಮಾಜದ ಮುಖಂಡರು ಹಿರಿಯರು ಇದ್ದರು.ಕ