ಹಗರಿಬೊಮ್ಮನಹಳ್ಳಿ: ವಿಜಯನಗರ: ಕಬ್ಬಿಗೆ ಪ್ರತಿ ಟನ್ಗೆ 4000 ರೂಪಾಯಿ ಬೆಂಬಲ ಬೆಲೆಗೆ ರೈತರ ಆಗ್ರಹ
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಕಬ್ಬಿಗೆ ಪ್ರತಿ ಟನ್ಗೆ 4,000 ರೂಪಾಯಿ ಬೆಲೆ ನಿಗದಿಪಡಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ವಾಸುದೇವ ಮೇಟಿ ಬಣದಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ.