ಹೊಸಪೇಟೆ: ಗಣೇಶ ವಿಸರ್ಜನೆ ಸ್ಥಳ ಪರಿಶೀಲಿಸಿದ ಎಸ್ಪಿ ಜಾಹ್ನವಿ
ವಿಜಯನಗರ ಜಿಲ್ಲಾ ಪೊಲೀಸ್ ಅಧಿಕ್ಷಕರು ಜಾಹ್ನವಿ ಅವರು ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣೇಶ ವಿಸರ್ಜನೆ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಭದ್ರತಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.