ಹುಣಸಗಿ: ಪಟ್ಟಣದ ಪೊಲೀಸ್ ಠಾಣೆ ಮುಂದೆ ಡಿಎಸ್ಎಸ್ ಕ್ರಾಂತಿಕಾರಿ ಬಣ ಪ್ರತಿಭಟನೆ,ಜೊಗಂಡಬಾವಿ ಗ್ರಾಮದ ರೈತನ ಮೇಲೆ ದಬ್ಬಾಳಿಕೆ ನಡೆಸುವವರ ವಿರುದ್ಧ ಮನವಿ
Hunasagi, Yadgir | Sep 8, 2025
ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಪೊಲೀಸ್ ಠಾಣೆ ಮುಂದೆ ಸೋಮವಾರ ಮಧ್ಯಾನ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣ ದಿಂದ...