ಕೊಳ್ಳೇಗಾಲ: ಬಿಎಸ್‌ಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡ ಕೊಳ್ಳೇಗಾಲ ನಗರಸಭೆ ಸದಸ್ಯೆ, ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕ
Kollegal, Chamarajnagar | Aug 4, 2025
ಕೊಳ್ಳೇಗಾಲ ನಗರಸಭೆಯ ಬಿಎಸ್‌ಪಿ ಸದಸ್ಯೆ ಜಯಮರಿ ಅವರು ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದು, ಹನೂರು ಶಾಸಕ ಎಂ.ಆರ್. ಮಂಜುನಾಥ್...