ದೊಡ್ಡಬಳ್ಳಾಪುರ: ಕೊಡಿಗೇಹಳ್ಳಿಯಲ್ಲಿ ತಾಯಿಯ ತಂಗಿಮಗನಿಂದಲೆ ಕಳ್ಳತನ ಅರೋಪಿ ಬಂಧಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು
ತಾಯಿಯ ತಂಗಿ ಮಗನಿಂದಲೇ ಮನಗೆ ಕನ್ನ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು: ಸದ್ಯ ಆರೋಪಿ ಪೊಲೀಸರ ಅತಿಥಿ: ಕದ್ದ ಮಾಲು ವಶ ತಾಯಿಯ ತಂಗಿ ಮಗನೇ ಮನಗೆ ಕನ್ನ ಹಾಕಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಸಮೀಪದ ಮನೆಯೊಂದರಲ್ಲಿ 2025ರ ನ.25ರಂದು ನಡೆದಿತ್ತು. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಿಸಿಕೊಂಡ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷ ಅವರ ನೇತೃತ್ವದ ನಾರಾಯಣಸ್ವಾಮಿ, ಹರೀಶ್, ಸುನೀಲ್, ಸಚಿನ್, ಪ್ರವೀಣ್, ಫೈರೋಜ್, ಗಣಪತಿ ಪೊಲೀಸ್ ತಂಡ