ಹಾವೇರಿ: ಪಶ್ಚಿಮ ಪದವೀಧರ ಕ್ಷೇತ್ರ: ತಿಳವಳ್ಳಿ ಮತಗಟ್ಟೆಗೆ ಭೇಟಿ ನೀಡಿದ ಶಾಸಕ ಮಾನೆ ಶ್ರೀನಿವಾಸ
Haveri, Haveri | Oct 23, 2026 ಪಶ್ಚಿಮ ಪದವೀಧರ ವಿಧಾನ ಪರಿಷತ್ ಚುನಾವಣೆ ಮತದಾನದ ಹಿನ್ನೆಲೆಯಲ್ಲಿ ಹಾನಗಲ್ ಶಾಸಕ ಮಾನೆ ಶ್ರೀನಿವಾಸ ಅವರು ತಿಳವಳ್ಳಿ ಮತಗಟ್ಟೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಮತದಾನದ ಪ್ರಕ್ರಿಯೆಯ ಬಗ್ಗೆ ಮಾಹಿತಿ ಪಡೆದು, ಕಾಂಗ್ರೆಸ್ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು.