ಬಳ್ಳಾರಿ: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅಚ್ಚುಕಟ್ಟಾಗಿ ನಡೆಯಲಿ, ನಗರದ ತರಬೇತಿ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ನಿರ್ದೇಶನ
Ballari, Ballari | Sep 12, 2025
ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ನಡೆಸುವ ಸಮೀಕ್ಷಾ ಕಾರ್ಯವು ಅಚ್ಚುಕಟ್ಟಾಗಿ...