ಕಲಬುರಗಿಯ ಸಬ್ ಅರ್ಬನ್ ಪೊಲೀಸರು ಕಾರ್ಯಾಚರಣೆ ಮಾಡಿದ್ದು, ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ 30 ಕ್ವಿಂಟಲ್ ಅಕ್ಕಿ ಇನ್ ಪ್ರಕರಣದಲ್ಲಿ 25 ಕ್ವಿಂಟಲ್ ಅಕ್ಕಿ ವಶಕ್ಕೆ ಪಡೆದಿದ್ದಾರೆ. ಒಂದು ಲಾರಿ ಸಹ ವಶಕ್ಕೆ ಪಡೆಯಲಾಗಿದೆ. ಡಿ.6 ರಂದು ಮಾಹಿತಿ ಗೊತ್ತಾಗಿದೆ