ಮಂಗಳೂರು: ಬಂಟ್ವಾಳದಲ್ಲಿ ಮತದಾರರ ಪಟ್ಟಿ ಅಕ್ರಮ: ತಹಸೀಲ್ದಾರ್ಗೆ ದೂರು ನೀಡಿದ ಬಿ. ರಮಾನಾಥ ರೈ
ಬಂಟ್ವಾಳದಲ್ಲಿ ಮತದಾರರ ಪಟ್ಟಿಯಿಂದ ಅರ್ಹರ ಹೆಸರು ಅಳಿಸಲು ಫಾರ್ಮ್ ನಂ. 7 ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಆರೋಪಿಸಿದ್ದಾರೆ. ಈ ಕುರಿತು ತನಿಖೆ ನಡೆಸುವಂತೆ ತಹಸೀಲ್ದಾರ್ಗೆ ಕಾಂಗ್ರೆಸ್ ನಿಯೋಗ ಮನವಿ ಸಲ್ಲಿಸಿದೆ.