ಚಿತ್ರದುರ್ಗ: ದಾವಣಗೆರೆ ವಿವಿ ಅಂತರ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಶಾಸಕ ಪಪ್ಪಿ ಚಾಲನೆ
ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಾವಣಗೆರೆ ವಿವಿಯ 15ನೇ ಅಂತರ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.