ಶಾಸಕರು ಮಾಜಿ ಶಾಸಕ ರಮೇಶ್ ಕುಮಾರ್ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ ಕಾಂಗ್ರೇಸ್ ಮುಖಂಡರ ಆಕ್ರೋಶ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ರಾಜ್ಯೋತ್ಸವದ ಬಗ್ಗೆ ಮಾತನಾಡದೆ ಮಾಜಿ ಶಾಸಕ ರಮೇಶ್ ಕುಮಾರ್ ಅವರ ಕುರಿತು ಹೆಚ್ಚಾಗಿ ಪ್ರಸ್ತಾಪಿಸಿದ್ದ ಹಾಲಿ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ವಿರುದ್ಧ ಕಾಂಗ್ರೆಸ್ ಮುಖಂಡರು ಬುಧವಾರ ಮಧ್ಯಾಹ್ನ 1 ಗಂಟೆಯಲ್ಲಿ ಶ್ರೀನಿವಾಸಪುರ ಪಟ್ಟಣದ ಪಿ.ಎಲ್. ಡಿ ಬ್ಯಾಂಕ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಸಂಜಯ್ ರೆಡ್ಡಿ ಅವರು, ಶ್ರೀನಿವಾಸಪುರ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರಮೇಶ್ ಕುಮಾರ್ ಅವರು