ಹುಲಸೂರ: ಪಟ್ಟಣ ಪಂಚಾಯತ್ ಮಂಜೂರಿ ಹಿನ್ನೆಲೆ; ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖರಿಂದ ಫಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆ
Hulsoor, Bidar | Nov 27, 2025 ಹುಲಸೂರ: ಪಟ್ಟಣ ಪಂಚಾಯತ್ ಮಂಜೂರಿಯಾದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖರು ಫಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು