ಗುಳೇದಗುಡ್ಡ: ಪಟ್ಟಣದ ಸರಸ್ವತಿ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕ ಪಿ.ಆರ್. ಬಂತಲ್ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ
ಗುಳೇದಗುಡ್ಡ ಪಟ್ಟಣದ ಸರಸ್ವತಿ ವಿದ್ಯಾಸಂಸ್ಥೆಯ ಮಡಿವಾಳಪ್ಪ ಹುಚ್ಚಪ್ಪ ಆಡಿನ್ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಪಿಆರ್ ಬಂತಲ್ ಅವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬಂತಲ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು