ದೇವನಹಳ್ಳಿ: ನವೆಂಬರ್ 15 ರಂದು ದೊಡ್ಡಬಳ್ಳಾಪುರದಲ್ಲಿ ಏಕತಾ ಪಾದಯಾತ್ರೆ ಹಮ್ಮಿಕೊಳ್ಳಾಲಾಗಿದೆ ಡಿ.ಸಿ ಕಚೆರಿಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಹೇಳಿಕೆ
*ರಾಷ್ಟ್ರೀಯ ಏಕತಾ ದಿನ* -ನ.15 ರಂದು ಸರ್ದಾರ್ 150 ಏಕತಾ ಪಾದಯಾತ್ರೆ ಆಯೋಜನೆಗೆ ಸಿದ್ದತೆ : ಜಿಲ್ಲಾಧಿಕಾರಿ ಎಬಿ ಬಸವರಾಜ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ರಾಷ್ಟ್ರೀಯ ಏಕತಾ ದಿನ-,ಸರ್ದಾರ್-150 ಏಕತಾ ಪಾದಯಾತ್ರೆ ಕಾರ್ಯಕ್ರಮವನ್ನು ನವೆಂಬರ್ 15 ರಂದು ದೊಡ್ಡಬಳ್ಳಾಪುರ ಟೌನ್ ನಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ತಿಳಿಸಿದರು