ಇಳಕಲ್: ಕನ್ನಡ ರಾಜ್ಯೋತ್ಸವ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ : ನಗರದಲ್ಲಿ ತಹಸೀಲ್ದಾರ್ ಕಚೇರಿ ಪ್ರಕಟಣೆ
Ilkal, Bagalkot | Oct 27, 2025 ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನಿಯರಿಗೆ, ರಾಜ್ಯೋತ್ಸವ ಪುರಸ್ಕಾರ ನೀಡಲಾಗುತ್ತಿದ್ದು ಆಸಕ್ತರು ಅ.೨೯ ರೊಳಗಾಗಿ ತಹಸೀಲ್ದಾರ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಲು ತಹಸೀಲ್ದಾರ ಅಮ್ಮರೇಶ ಪಮ್ಮಾರ ಅ.೨೭ ಸೋಮವಾರ ಸಾಯಂಕಾಲ ೪ ಗಂಟೆಗೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ.