ಹೊಳಲ್ಕೆರೆ: ಪಟ್ಟಣದ ಸಂವಿಧಾನ ಸೌದದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ -2025 ದಿನಾಚರಣೆ
ಹೊಳಲ್ಕೆರೆ ಪಟ್ಟಣದ ಸಂವಿಧಾನ ಸೌದದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ -2025 ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ತಾಲ್ಲೂಕು ವ್ಯವಸಾಯೋತ್ವನ್ನಗಳ ಮಾರಾಟ ಸಹಕಾರ ಸಂಘ ನಿ. ಪಿ. ಎಲ್. ಡಿ. ಬ್ಯಾಂಕ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ತಾಲ್ಲೂಕಿನಲ್ಲಿರುವ ಎಲ್ಲಾ ವಿವಿಧ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ -2025 ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.