ಚಾಮರಾಜನಗರ: ಎಸ್ಇಪಿ, ಟಿಎಸ್ ಪಿ ಅನುದಾನ ದುರ್ಬಳಕೆ ಖಂಡಿಸಿ : ನಗರದಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ
Chamarajanagar, Chamarajnagar | Aug 7, 2025
ಚಾಮರಾಜನಗರದಲ್ಲಿ ಎಸ್ಇಪಿ ಟಿಎಸ್ ಪಿ ಅನುದಾನವನ್ನು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ...