ಗುಬ್ಬಿ: ಗುಬ್ಬಿಯಲ್ಲಿ ಹಾಡಹಗಲೇ ಬೈಕ್ ಕಳ್ಳತನ: ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ
Gubbi, Tumakuru | Oct 27, 2026 ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಬಸ್ ನಿಲ್ದಾಣದ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನವಾಗಿದೆ. ಅರ್ಧ ಗಂಟೆಯೊಳಗೆ ಬೈಕ್ ಕಳ್ಳತನವಾಗಿದ್ದು, ಸಿಸಿಟಿವಿಯಲ್ಲಿ ಕಳ್ಳನ ಚಲನವಲನ ಸೆರೆಯಾಗಿದೆ.