ಇಳಕಲ್: ಜನೌಷಧಿ ಕೇಂದ್ರ ಮುಚ್ಚುವ ಕಾಂಗ್ರೆಸ್ ಸರ್ಕಾರದ ನಡೆಗೆ ಬಿಜೆಪಿ ಖಂಡನೆ, ನಗರದಲ್ಲಿ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ
Ilkal, Bagalkot | May 31, 2025
ಬಾಗಲಕೋಟ ಜಿಲ್ಲೆಯ ಇಳಕಲ್ ನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಭಾರತೀಯ ಜನತಾ ಪಾರ್ಟಿ ಹುನಗುಂದ ಮತಕ್ಷೇತ್ರದಿಂದ ಹಮ್ಮಿಕೊಂಡ ಜನೌಷಧಿ...