ಉಡುಪಿ: ಪೆರ್ಡೂರು: ಬಾಳೆಬೈಲು ಸರ್ಕಾರಿ ಶಾಲೆಯ ನೂತನ ಕಟ್ಟಡಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಿಲಾನ್ಯಾಸ
Udupi, Udupi | Oct 15, 2026 ಪೆರ್ಡೂರಿನ ಬಾಳೆಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಶಿಲಾನ್ಯಾಸ ನೆರವೇರಿಸಿದರು. ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವ ಉದ್ದೇಶದಿಂದ ಈ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ.