ಬೀಳಗಿ: ಪಟ್ಟಣದಲ್ಲಿ ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲು, ಬಂಧನಕ್ಕೆ ಆಗ್ರಗಿಸಿದ ವಾಲ್ಮೀಕಿ ಸಮಾಜ ಬಾಂಧವರು
Bilgi, Bagalkot | Oct 20, 2025 ನಾಯಕ ಸಮಾಜದ ಬಗ್ಗೆ ರಮೇಶ್ ಕತ್ತಿ ಅವಹೇಳನಕಾರಿ ಪದಬಳಕೆ ವಿಚಾರ.ಬೀಳಗಿ ಠಾಣೆಯಲ್ಲಿ ರಮೇಶ್ ಕತ್ತಿ ವಿರುದ್ಧ ಜಾತಿ ನಿಂದನೆ ದೂರು.ವಾಲ್ಮೀಕಿ ನಾಯಕ ಸಮುದಾಯದಿಂದ ಪ್ರತಿಭಟನೆ.ಪಟ್ಟಣದ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ನಡೆಸಿ ದೂರು ಸಲ್ಲಿಕೆ.ಜಾತಿ ನಿಂದನೆ ಆರೋಪ ಹಿನ್ನಲೆ ರಮೇಶ ಕತ್ತಿ ಬಂಧನಕ್ಕೆ ಆಗ್ರಹ.ಕತ್ತಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ.. ವಾಲ್ಮೀಕಿ ಸಮಾಜದ ಮುಖಂಡರಿಂದ ಪ್ರತಿಭಟನೆ ದೂರು.ಬಾಗಲಕೋಟೆ ಜಿಲ್ಲೆಯ ಬೀಳಗಿ ನಗರ.