ಕೊಪ್ಪಳ: ಕೊಪ್ಪಳದಲ್ಲಿ ಸರಳವಾಗಿ ಆಚರಿಸಲ್ಪಟ್ಟ ವೀರ ವನಿತೆ ಒನಕೆ ಓಬವ್ವ ಜಯಂತಿ
Koppal, Koppal | Nov 12, 2026 ಕೊಪ್ಪಳ ಜಿಲ್ಲಾಡಳಿತ ಕಚೇರಿಯಲ್ಲಿ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.