ಮಸ್ಕಿ: ಮಾರಲದಿನ್ನಿ ತಾಂಡದಲ್ಲಿ ಕಳ್ಳಭಟ್ಟಿ ಸಾರಾಯಿ ಅಡ್ಡೆ ಮೇಲೆ ದಾಳಿ; ಆರೋಪಿ ಪರಾರಿ; 10 ಲೀ ಬೆಲ್ಲದ ಕೊಳೆ, 2 ಲೀ ಕಳ್ಳಭಟ್ಟಿ ವಶ
Maski, Raichur | Aug 29, 2025
ತಾಲೂಕಿನ ಮಾರಲದಿನ್ನಿ ತಾಂಡಾದ ಜ್ಯೋತಿ ಎಂಬಾಕೆಯು ತನ್ನ ವಾಸದ ಮನೆಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿಯನ್ನು ಸಂಗ್ರಹಿಸಿ ಇಟ್ಟಿರುವುದಾಗಿ ಬಂದ...