ಕಲಬುರಗಿ: ಕಲಬುರಗಿಗೆ ಪ್ರತ್ಯೇಕ ಸಚಿವಾಲಯಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ: ಕಲಬುರಗಿ ಉಸ್ತುವಾರಿ ಪ್ರಿಯಾಂಕ್ ಖರ್ಗೆ ಮಾಹಿತಿ
ಕಲಬುರಗಿ ಹಾಗೂ ಕಲ್ಯಾಣ ಕರ್ನಾಟಕ ಜನರ ಬಹುದಿನಗಳ ಬೇಡಿಕೆಯಾಗಿದ್ದ ಪ್ರತ್ಯೇಕ ಸಚಿವಯ,ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರತ್ಯೇಕ ಸಚಿವಾಲಯಕ್ಕೆ ಅನುಮೋದನೆ ನೀಡಲಾಗಿದೆ ಎಂದು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮರೆದು ಮಾಹಿತಿ ನೀಡಿದ್ದಾರೆ. ಸೆ.16 ರಂದು ಮಾಹಿತಿ ನೀಡಿದ್ದಾರೆ